ಬೆಂಗಳೂರು: ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇಮಕಾತಿಯಲ್ಲಿ ನೇರ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 3 ವಯೋಮಿತಿಯಲ್ಲಿ ವರ್ಷಗಳನ್ನು ಸಡಿಲಿಸಿ ದಿನಾಂಕ 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
ಒಳಮೀಸಲಾತಿ ಹಿನ್ನೆಲೆಯಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳುವವರೆಗೆ ನೇರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಆಯಾ ನೇಮಕಾತಿಗಳಿಗೆ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ ಸಡಿಲಿಕೆ ನೀಡಲು ಹೊರಡಿಸಿರುವ ಮಯೋಮಿತಿಯಲ್ಲಿ 3 ವರ್ಷ ಮಂಜೂರಾತಿ ನೀಡಲು ಪ್ರಸ್ತಾಪಿಸಲಾಗಿತ್ತು.
ರಾಜ್ಯ ಸಿವಿಲ್ ಸೇವೆ ನೇಮಕಾತಿ ಮೂಲಕ ಹುದ್ದೆಗಳಿಗೆ ನೇರ ಭರ್ತಿ ಮಾಡಲು ಮುಂದಿನ ದಿನಾಂಕ: 31.12.2027 ರವರೆಗೆ ಹೊರಡಿಸಲಾಗುವ ಎಲ್ಲಾ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಪ್ರವರ್ಗಗಳ ಬಾರಿಗೆ ಅನ್ವಯವಾಗುವಂತೆ (One time measure) ಗರಿಷ್ಠ ವಯೋಮಿತಿಯನ್ನು (Uppar age limit) 3 ವರ್ಷಗಳಿಗೆ ಸಡಿಲಿಸಿ ಹೊರಡಿಸಲಾಗಿರುವ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 262 ಸೆನೆನಿ 2025, 29.09.20258 ದಿನಾಂಕ: ಆದೇಶವನ್ನು ಸಚಿವ ಸರ್ಕಾರಿ ಸಂಪುಟದ ಅನುಮೋದನೆಗೆ ಕಾಯ್ದಿರಿಸಿ ಹೊರಡಿಸಲಾಗಿದ್ದು, ಸಚಿವ ಸಂಪುಟವು ಘಟನೋತ್ತರ ಅನುಮೋದನೆ ನೀಡಿದೆ.