ಪುಣೆ: ಬ್ರೇಕ್ ಫೇಲ್ ಆಗಿ 40ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯೊಡೆದ ಟ್ಯಾಂಕರ್, 30 ಮಂದಿಗೆ ಗಾಯ
ನವದೆಹಲಿ: ಪುಣೆಯ ನವಲೆ ಸೇತುವೆಯಲ್ಲಿ ಭಾನುವಾರ ಟ್ಯಾಂಕರ್‌ವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂಡಿವೆ ಎಂದು ಪುಣೆ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆಯ ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 48 ವಾಹನಗಳು ಜಖಂಗೊಂಡಿವೆ. ಪುಣೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್‌ಡಿಎ) ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. … Continue reading ಪುಣೆ: ಬ್ರೇಕ್ ಫೇಲ್ ಆಗಿ 40ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯೊಡೆದ ಟ್ಯಾಂಕರ್, 30 ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed