ನವದೆಹಲಿ: ಇನ್ಮುಂದೆ ದೂರದರ್ಶನ ಚಾನೆಲ್‌ಗಳು ʻರಾಷ್ಟ್ರೀಯ ಹಿತಾಸಕ್ತಿ (national interest)ʼ ಕಾರ್ಯಕ್ರಮವನ್ನು ಪ್ರತಿದಿನ 30 ನಿಮಿಷಗಳ ಕಾಲ ಪ್ರಸಾರ ಮಾಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ. ಆದಾಗ್ಯೂ, ಕ್ರೀಡೆ, ವನ್ಯಜೀವಿ ಮತ್ತು ವಿದೇಶಿ ಚಾನೆಲ್‌ಗಳಿಗೆ ಈ ಬಾಧ್ಯತೆಗಳು ಅನ್ವಯಿಸುವುದಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ʻನಾವು ಶೀಘ್ರದಲ್ಲೇ ಈ ಬಗ್ಗೆ ಸುತ್ತೋಲೆಯನ್ನು ತರುತ್ತೇವೆ … ಆದರೆ ಅದಕ್ಕೂ … Continue reading BIG NEWS: ಟಿವಿ ಚಾನೆಲ್‌ಗಳಿಗೆ ಹೊಸ ಮಾರ್ಗಸೂಚಿ: ಇನ್ಮುಂದೆ ಪ್ರತಿದಿನ 30 ನಿಮಿಷ ‘ರಾಷ್ಟ್ರೀಯ ಹಿತಾಸಕ್ತಿ’ ಕಾರ್ಯಕ್ರಮ ಕಡ್ಡಾಯ
Copy and paste this URL into your WordPress site to embed
Copy and paste this code into your site to embed