BREAKING: ನರೇಗಾ ಕಾರ್ಮಿಕರಿಗೆ ಶೇ.30ರಷ್ಟು ಕೆಲಸದ ಪ್ರಮಾಣ ಕಡಿತ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಹಾಗೂ ಜೂನ್ ಮಾಹೇಯಲ್ಲಿ ಶೇ.20 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೇಸಿಗೆ ದಿನಗಳಲ್ಲಿ … Continue reading BREAKING: ನರೇಗಾ ಕಾರ್ಮಿಕರಿಗೆ ಶೇ.30ರಷ್ಟು ಕೆಲಸದ ಪ್ರಮಾಣ ಕಡಿತ: ಸಚಿವ ಪ್ರಿಯಾಂಕ್ ಖರ್ಗೆ