BIGG NEWS : ಕಾಂಗ್ರೆಸ್ ಗೆ ಬಿಗ್ ಶಾಕ್ : 300 ಕ್ಕೂ ಹೆಚ್ಚು ಕಾರ್ಯಕರ್ತರು ಧಿಡೀರ್ ಬಿಜೆಪಿ ಸೇರ್ಪಡೆ
ಚಿಕ್ಕಮಗಳೂರು : ಶೃಂಗೇರಿ ಕ್ಷೇತ್ರವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರು ಬಿಗ್ ಶಾಕ್ ನೀಡಿದ್ದು, 300ಕ್ಕೂ ಅಧಿಕ ಕಾರ್ಯಕರ್ತರು ಏಕಾ-ಏಕಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಎನ್.ಆರ್.ಪುರ ತಾಲೂಕಿನ ಶೃಂಗೇರಿ ಕ್ಷೇತ್ರವ್ಯಾಪ್ತಿಯಲ್ಲಿನ 300ಕ್ಕೂ ಅಧಿಕ ಕಾರ್ಯಕರ್ತರು ಏಕಾ-ಏಕಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.300ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡರಿಗೆ ಬಿಗ್ ಶಾಕ್ ನೀಡಿದ್ದಾರೆ. ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಕಾರ್ಯಕರ್ತರು ಈ ಧಿಡೀರ್ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಶಾಮಿಯಾನ ಹಾಕಿ ಕಾರ್ಯಕ್ರಮ ನಡೆಸಿ … Continue reading BIGG NEWS : ಕಾಂಗ್ರೆಸ್ ಗೆ ಬಿಗ್ ಶಾಕ್ : 300 ಕ್ಕೂ ಹೆಚ್ಚು ಕಾರ್ಯಕರ್ತರು ಧಿಡೀರ್ ಬಿಜೆಪಿ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed