ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಏಪ್ರಿಲ್ ಅಂತ್ಯಕ್ಕೆ 3000 ಲೈನ್ ಮೆನ್ ಹುದ್ದೆಗಳ ನೇಮಕಕ್ಕೆ ನಿರ್ಧರಿಸಲಾಗಿದೆ ಅಂತ ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.
ಖಾಲಿ ಇರುವ 3 ಸಾವಿರ ಲೈನ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಬರುವ ಏಪ್ರಿಲ್‌ನೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಯಲಿದೆ. ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಒಂದೇ ದಿನ ದೈಹಿಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ ಎಇಇ, ಜೆಇ ಸೇರಿದಂತೆ ಇತರೆ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಖಾಲಿ ಇರುವ 3 ಸಾವಿರ ಲೈನ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಬರುವ ಏಪ್ರಿಲ್‌ನೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಯಲಿದೆ. ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಒಂದೇ ದಿನ ದೈಹಿಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ ಎಇಇ, ಜೆಇ ಸೇರಿದಂತೆ ಇತರೆ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದು ಎಂದು ಇಂಧನ… pic.twitter.com/fkJNU8t48Q
— DIPR Karnataka (@KarnatakaVarthe) January 24, 2025
ರಾಜ್ಯ ಸರ್ಕಾರದಿಂದ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಕೆ ಮಾಡಿಕೊಳ್ಳಲು, ನಿಯಂತ್ರಿಸಲು ಸುಗ್ರಿವಾಜ್ಞೆಗೆ ನಿರ್ಧಾರ
BREAKING : ಮಾಧ್ಯಮ ಸಂಸ್ಥೆ ‘CNN’ನಿಂದ 200 ಉದ್ಯೋಗಗಳು ವಜಾ |CNN Layoffs