GOOD NEWS: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ 30,000 ಮಹಿಳೆಯರಿಗೆ ಸ್ವ-ಉದ್ಯೋಗ ತರಬೇತಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಆಯ್ದ 100 ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಯೋಜನೆಯಡಿ ಪ್ರತಿ ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯತಿಗಳಂತೆ ಒಟ್ಟು 29 ಜಿಲ್ಲೆಗಳಿಂದ 87 ಕೇಂದ್ರಗಳು ಹಾಗೂ ಬೆಳಗಾವಿ ಜಿಲ್ಲೆಯಿಂದ 7 ಮತ್ತು ತುಮಕೂರು ಜಿಲ್ಲೆಯಲ್ಲಿ 6 ಕೇಂದ್ರಗಳಂತೆ ಒಟ್ಟು … Continue reading GOOD NEWS: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ 30,000 ಮಹಿಳೆಯರಿಗೆ ಸ್ವ-ಉದ್ಯೋಗ ತರಬೇತಿ: ಸಚಿವ ಪ್ರಿಯಾಂಕ್ ಖರ್ಗೆ