ಶಿವಮೊಗ್ಗ ಜಿಲ್ಲೆಯ ಜನತೆಗೆ 3023.95 ಕೋಟಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ: ಉಪಾಧ್ಯಕ್ಷ ದಿನೇಶ್ ಗೂಳಿಗೌಡ

ಶಿವಮೊಗ್ಗ: ಪಂಚ ಗ್ಯಾರಂಟಿ ಯೋಜನೆಗಳಿಂದ ಶಿವಮೊಗ್ಗ ಜಿಲ್ಲೆಗೆ 3023.95 ಕೋಟಿ ರೂ.ಹಣವನ್ನು ಕಾಂಗ್ರೆಸ್ ಸರ್ಕಾರ ವೆಚ್ಚ ಮಾಡುವ ಮುಖಾಂತರ ಜಿಲ್ಲೆಯ ಜನತೆಗೆ ಬದುಕಿನ ಗ್ಯಾರಂಟಿಯನ್ನು ನೀಡಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರಂಟಿಗಳಿಗಾಗಿ ರಾಜ್ಯ ಸರ್ಕಾರ ಇದುವರೆಗೂ 1 ಲಕ್ಷದ 10 ಸಾವಿರ ಕೋಟಿ ರೂ. ಹಣ ವ್ಯಯಿಸಿದೆ. … Continue reading ಶಿವಮೊಗ್ಗ ಜಿಲ್ಲೆಯ ಜನತೆಗೆ 3023.95 ಕೋಟಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ: ಉಪಾಧ್ಯಕ್ಷ ದಿನೇಶ್ ಗೂಳಿಗೌಡ