ಬೆಂಗಳೂರು : 3,064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ (PC – CAR / DAR ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೈಹಿಕ ಪರೀಕ್ಷೆಯನ್ನು ಮುಂದೂಡಿಕೆಯಾಗಿದೆ.
ಮಾರ್ಚ್ 15 & 16 ರಂದು ನಡೆಸಲು ಉದ್ದೇಶಿಸಲಾಗಿದ್ದ 3,064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ (PC – CAR / DAR ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೈಹಿಕ ಪರೀಕ್ಷೆ / Physical ನ್ನು (PST & PET) ಕಾರಣಾಂತರಗಳಿಂದ ಮುಂದೂಡಿ ಇದೀಗ ಮಾರ್ಚ್ 18 & 19 ರಂದು ನಡೆಸಲು ಉದ್ದೇಶಿಸಲಾಗಿದೆ.