ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ’31 ಕೃಷ್ಣಮೃಗ’ಗಳು ‘ಗಳಲೆ ರೋಗ’ದಿಂದ ಸಾವು: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ : ಬ್ಯಾಕ್ಟಿರೀಯಾ ಸೋಂಕು ಗಳಲೆ ರೋಗ (ಹೆಮರೇಜಿಕ್ ಸೆಪ್ಟಿ ಸೀಮಿಯಾ)ದಿಂದ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿದ್ದು, ತಮಗೂ ನೋವು ತಂದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಚಿಗುರು ತಿನ್ನುವ ಪ್ರಾಣಿಗಳಲ್ಲಿ ಸಾಮಾನ್ಯವಾಗಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಹೊರ ನೋಟಕ್ಕೆ ಸೋಂಕಿನ ಲಕ್ಷಣವೂ ಕಾಣುವುದಿಲ್ಲ. ಈ ಸೋಂಕು ಬಂದ 6 ರಿಂದ 24 ಗಂಟೆಗಳಲ್ಲಿ ಅಥವಾ 8ರಿಂದ … Continue reading ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ’31 ಕೃಷ್ಣಮೃಗ’ಗಳು ‘ಗಳಲೆ ರೋಗ’ದಿಂದ ಸಾವು: ಸಚಿವ ಈಶ್ವರ್ ಖಂಡ್ರೆ