BIG NEWS : ಯುಪಿಯ ಕಾನ್ಪುರದಲ್ಲಿ ಕೆಲವೇ ಗಂಟೆಗಳ ಅವಧಿಯಲ್ಲಿ ಎರಡು ಪ್ರತ್ಯೇಕ ಅಪಘಾತ: 31 ಸಾವು, 20 ಕ್ಕೂ ಹೆಚ್ಚು ಮಂದಿಗೆ ಗಾಯ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಸುಮಾರು 31 ಜನರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಘಟನೆಯಲ್ಲಿ, ಸುಮಾರು 50 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯು ಘಟಂಪುರ ಪ್ರದೇಶದ ಬಳಿ ಕೊಳಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿ 26 ಮಂದಿ ಸಾವನ್ನಪ್ಪಿದ್ದು, 20 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್ ಉನ್ನಾವೋದ ಚಂದ್ರಿಕಾ ದೇವಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ದುರಂತ ಸಂಭವಿಸಿದೆ. ಗಾಯಾಳುಗಳನ್ನು … Continue reading BIG NEWS : ಯುಪಿಯ ಕಾನ್ಪುರದಲ್ಲಿ ಕೆಲವೇ ಗಂಟೆಗಳ ಅವಧಿಯಲ್ಲಿ ಎರಡು ಪ್ರತ್ಯೇಕ ಅಪಘಾತ: 31 ಸಾವು, 20 ಕ್ಕೂ ಹೆಚ್ಚು ಮಂದಿಗೆ ಗಾಯ