BREAKING: ದಾವಣಗೆರೆ ಫಲವನಹಳ್ಳಿಯಲ್ಲಿ ಅರಣ್ಯ ಪ್ರದೇಶದಲ್ಲಿ ’32 ಜೀವಂತ ನಾಡಬಾಂಬ್’ ಪತ್ತೆ

ದಾವಣಗೆರೆ: ಜಿಲ್ಲೆಯ ಫಲವನಹಳ್ಳಿ ಅರಣ್ಯ ವಲಯದಲ್ಲಿ ಬರೋಬ್ಬರಿ 32 ನಾಡಬಾಂಬ್ ಪತ್ತೆಯಾಗಿದ್ದಾವೆ. ಈ ಮೂಲಕ ಸಾರ್ವಜನಿಕರನ್ನು ಬೆಚ್ಚಿ ಬೀಳುವಂತೆ ಮಾಡಿದ್ದಾವೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಫಲವನಹಳ್ಳಿ ಉಪ ವಲಯ ಅರಣ್ಯಾಧಿಕಾರಿ ಬರ್ಕತ್ ಆಲಿಯವರು ಗಸ್ತು ತಿರುಗುವ ಸಂದರ್ಭದಲ್ಲಿ ಈ ನಾಡ ಬಾಂಬ್ ಪತ್ತೆಯಾಗಿದ್ದಾವೆ. ಪತ್ತೆಯಾದ ನಾಡಬಾಂಬ್ ಅನ್ನು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು ಎನ್ನಲಾಗುತ್ತಿದೆ. ಇನ್ನೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳುತ್ತಿದ್ದಂತೆ 4 ಜನ … Continue reading BREAKING: ದಾವಣಗೆರೆ ಫಲವನಹಳ್ಳಿಯಲ್ಲಿ ಅರಣ್ಯ ಪ್ರದೇಶದಲ್ಲಿ ’32 ಜೀವಂತ ನಾಡಬಾಂಬ್’ ಪತ್ತೆ