Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರೈಲು ಪ್ರಯಾಣಿಕರೇ ಗಮನಿಸಿ : ಇಂದಿನಿಂದ ‘ಟಿಕೆಟ್ ಬುಕಿಂಗ್’ಗೆ ಸಂಬಂಧಿಸಿದ ಈ ‘5 ದೊಡ್ಡ ನಿಯಮ’ಗಳಲ್ಲಿ ಬದಲಾವಣೆ | Railway Rules

01/07/2025 9:13 AM

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೆಟ್ರೋ ಹಳಿಗೆ ಜಿಗಿಯುವವರ ಸಂಖ್ಯೆ ಹೆಚ್ಚಳ : ಭದ್ರತೆಗಾಗಿ 326 ಹೆಚ್ಚುವರಿ ಸಿಬ್ಬಂದಿ ನಿಯೋಜನೆ…
KARNATAKA

ಮೆಟ್ರೋ ಹಳಿಗೆ ಜಿಗಿಯುವವರ ಸಂಖ್ಯೆ ಹೆಚ್ಚಳ : ಭದ್ರತೆಗಾಗಿ 326 ಹೆಚ್ಚುವರಿ ಸಿಬ್ಬಂದಿ ನಿಯೋಜನೆ…

By KNN IT Team18/01/2024 9:33 PM

ಬೆಂಗಳೂರು : ಬೆಂಗಳೂರಿನಲ್ಲಿನ ನಮ್ಮ ಮೆಟ್ರೋದಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಗೆ ಯತ್ನ ಹಾಗೂ ಹಳಿಗೆ ಜಿಗಿಯುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದನ್ನು ತಡೆಗಟ್ಟಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿರ್ಧಾರ ಮಾಡಿದೆ. ನಮ್ಮ ಮೆಟ್ರೋದಲ್ಲಿ ಉಂಟಾಗುತ್ತಿರುವ ಅವಘಡಗಳನ್ನು ತಡೆಯಲು ಶೀಘ್ರದಲ್ಲಿಯೇ ಹೆಚ್ಚುವರಿಯಾಗಿ 326 ಸಿಬ್ಬಂದಿಯನ್ನು ಬಿಎಂಆರ್​ಸಿಎಲ್ ನಿಯೋಜಿಸಲಿದೆಯಾಗಿದೆ.

ರೈಲುಗಳು ಸಂಚರಿಸುವಾಗ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು, ಪ್ರಯಾಣಿಕರ ಚಲನವಲನದ ಮೇಲೆ ನಿಗಾ ಇಡಲು, ರೈಲುಗಳ ಆಗಮನದ ಮೊದಲು ಪ್ರಯಾಣಿಕರನ್ನು ಸರದಿ ಸಾಲಿನಲ್ಲಿ ನಿಲ್ಲಿಸುವುದು, ಹಳದಿ ಗೆರೆ ದಾಟದಂತೆ ನೋಡಿಕೊಳ್ಳುವುದು ಭದ್ರತಾ ಸಿಬ್ಬಂದಿ ಕೆಲಸವಾಗಿದೆ. ಅವಘಡ ತಡೆಯಲು ಶೀಘ್ರದಲ್ಲೇ ಒಂಬತ್ತು ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿ‌ ನಿಯೋಜನೆ ಮಾಡಲಾಗುತ್ತಿದೆ. ನಮ್ಮ ಮೆಟ್ರೊ  ಎಂಟು ಭೂಗತ ನಿಲ್ದಾಣ ಸೇರಿದಂತೆ 65 ನಿಲ್ದಾಣಗಳನ್ನು ಹೊಂದಿದೆ. ಅಲ್ಲದೆ, ಅವುಗಳಲ್ಲಿ ಯಾವುದೂ ಪ್ಲಾಟ್‌ಫಾರ್ಮ್ ಪರದೆಯ ಬಾಗಿಲು ಅಥವಾ ಗೇಟ್‌ಗಳನ್ನು ಹೊಂದಿಲ್ಲ. ಹೆಚ್ಚುವರಿ ಸಿಬ್ಬಂದಿ ನೇಮಕದ ಜತೆಗೆ ಪ್ಲಾಟ್‌ಫಾರಂ ಸ್ಟ್ರೀನ್ ಡೋರ್ (ಪಿಎಸ್‌ಡಿ) ಅಳವಡಿಸಲು ಚಿಂತನೆ ನಡೆದಿದ್ದು, ಸಿಬಿಟಿಸಿ ಸಿಗ್ನಲಿಂಗ್ ಮತ್ತು ಪ್ಲಾಟ್ ಫಾರ್ಮ್ ಸ್ಟ್ರೀನ್ ಡೋರ್​ ಟೆಂಡರ್ ಕರೆಯಲಾಗಿದ್ದು, ಅಲ್ ಸ್ಟಾಮ್ ಟ್ರಾನ್ಸ್ ಪೋರ್ಟ್ ಇಂಡಿಯಾ ಈ ಟೆಂಡರ್ ಪಡೆದಿದೆ. ಸುರಕ್ಷತೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಬಿಎಂಆರ್‌ಸಿಎಲ್‌, ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್‌ ಡೋರ್‌ ಅಳವಡಿಸಲು ಮುಂದಾಗಿದೆ. ಪಿಎಸ್‌ಡಿ ಅಳವಡಿಕೆಗೆ ₹857 ಕೋಟಿ ಬಿಡ್​ಗೆ ಟೆಂಡರ್ ಅಂತಿಮವಾಗಿದೆ. ಪಿಎಸ್‌ಡಿಯನ್ನೂ 13 ಅಂಡರ್ ಗ್ರೌಂಡ್ ಹಾಗೂ 37 ಎಲಿವೇಟೆಡ್ ನಿಲ್ದಾಣಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ.

jump into track namma metro Police psd security Sucide
Share. Facebook Twitter LinkedIn WhatsApp Email

Related Posts

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM2 Mins Read

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM1 Min Read

ಇಂದು `ಕುಲದೇವತಾ ಆರಾಧನೆ’ ವಿಶೇಷ ಪ್ರಯೋಜನಗಳೇನು ತಿಳಿಯಿರಿ

01/07/2025 8:49 AM2 Mins Read
Recent News

BIG NEWS : ರೈಲು ಪ್ರಯಾಣಿಕರೇ ಗಮನಿಸಿ : ಇಂದಿನಿಂದ ‘ಟಿಕೆಟ್ ಬುಕಿಂಗ್’ಗೆ ಸಂಬಂಧಿಸಿದ ಈ ‘5 ದೊಡ್ಡ ನಿಯಮ’ಗಳಲ್ಲಿ ಬದಲಾವಣೆ | Railway Rules

01/07/2025 9:13 AM

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

01/07/2025 9:00 AM

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM

ಇಂದು `ಕುಲದೇವತಾ ಆರಾಧನೆ’ ವಿಶೇಷ ಪ್ರಯೋಜನಗಳೇನು ತಿಳಿಯಿರಿ

01/07/2025 8:49 AM
State News
KARNATAKA

BIG NEWS : ಯುವಜನತೆಯಲ್ಲಿ `ಹೃದಯಾಘಾತ’ ಹೆಚ್ಚಳ : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ಸೂಚನೆ.!

By kannadanewsnow5701/07/2025 9:00 AM KARNATAKA 2 Mins Read

ಯುವ ಜನತೆಯಲ್ಲಿ ಆಧುನಿಕ ಜೀವನ ಶೈಲಿಯಿಂದ, ಮಧ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಹೃದಯಘಾತಗಳು ಸಂಭವಿಸುವ ಅವಕಾಶಗಳು ಹೆಚ್ಚಾಗಿವೆ ಇದರ…

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

01/07/2025 8:57 AM

ಇಂದು `ಕುಲದೇವತಾ ಆರಾಧನೆ’ ವಿಶೇಷ ಪ್ರಯೋಜನಗಳೇನು ತಿಳಿಯಿರಿ

01/07/2025 8:49 AM

GOOD NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ `ಆರೋಗ್ಯ ಇಲಾಖೆಯಲ್ಲಿ 6,770 ಡಿ-ಗ್ರೂಪ್ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಮಹತ್ವದ ಆದೇಶ.!

01/07/2025 8:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.