SHOCKING: ಪಾಕಿಸ್ತಾನದಲ್ಲಿ ಸಿರಿಂಜ್ ಮರುಬಳಕೆಯಿಂದ 331 ಮಕ್ಕಳಿಗೆ ‘HIV ಪಾಸಿಟಿವ್’

ಇಸ್ಲಾಮಾಬಾದ್: ಪಾಕಿಸ್ತಾನದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಡೆದ ವೈದ್ಯಕೀಯ ಲೋಪವೊಂದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆಸ್ಪತ್ರೆಯ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಹಾಗೂ ಇಂಜೆಕ್ಷನ್ ನೀಡುವಾಗ ಸಿರಿಂಜ್‌ಗಳನ್ನು ಮರುಬಳಕೆ ಮಾಡಿದ ಕಾರಣದಿಂದ ಬರೋಬ್ಬರಿ 331 ಮಕ್ಕಳಿಗೆ ಹೆಚ್‌ಐವಿ (HIV) ಸೋಂಕು ತಗುಲಿರುವುದು ತನಿಖೆಯಿಂದ ಬಹಿರಂಗಗೊಂಡಿದೆ. ಘಟನೆಯ ಹಿನ್ನೆಲೆ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ THQ ಟೌನ್ಸಾ ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ಅಸುರಕ್ಷಿತ ಇಂಜೆಕ್ಷನ್ ಪದ್ಧತಿ ಮತ್ತು ಸೋಂಕು ನಿಯಂತ್ರಣದಲ್ಲಿನ ವ್ಯವಸ್ಥಿತ ವೈಫಲ್ಯಗಳೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ರಹಸ್ಯ ದೃಶ್ಯಾವಳಿಗಳು … Continue reading SHOCKING: ಪಾಕಿಸ್ತಾನದಲ್ಲಿ ಸಿರಿಂಜ್ ಮರುಬಳಕೆಯಿಂದ 331 ಮಕ್ಕಳಿಗೆ ‘HIV ಪಾಸಿಟಿವ್’