ಕೋಲಾರ : ಹಾಸ್ಟೆಲ್ ನಲ್ಲಿ ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 34 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ

ಕೋಲಾರ :  ಹಾಸ್ಟೆಲ್ ನಲ್ಲಿ ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 34 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕೋಲಾರ (Kolara) ತಾಲೂಕು ದೊಡ್ಡಹಸಾಳ ಗ್ರಾಮದ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ನಡೆದಿದೆ. 40 ಜನ ವಿದ್ಯಾರ್ಥಿಗಳಿರುವ ಹಾಸ್ಟೆಲ್‌ನಲ್ಲಿ  ಸುಮಾರು 34 ಜನ ವಿದ್ಯಾರ್ಥಿಗಳು ತಿಂಡಿ ತಿಂದಿದ್ದರು. ನಂತರ ತಿಂಡಿಯಲ್ಲಿ ಹಲ್ಲಿ ಬಿದ್ದಿರುವುದು ಗೊತ್ತಾಗಿದೆ. ಅಷ್ಟೊತ್ತಿಗಾಗಲೇ ಪರೀಕ್ಷೆ ಬರೆಯಲು ಹೋಗಿದ್ದ ಕೆಲವು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಸುಸ್ತಾಗಿದ್ದು, ಕೂಡಲೇ ವಿದ್ಯಾರ್ಥಿಗಳನ್ನು ಕೋಲಾರ ಜಿಲ್ಲಾಸ್ಪತ್ರೆ ಗೆ ದಾಖಲಿಸಲಾಗಿದೆ. … Continue reading ಕೋಲಾರ : ಹಾಸ್ಟೆಲ್ ನಲ್ಲಿ ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 34 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ