BREAKING NEWS : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 34 ಮಂದಿ DySP , 52 ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು :  ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದ್ದು, 34 ಮಂದಿ ಡಿವೈಎಸ್ ಪಿ ಹಾಗೂ 52 ಮಂದಿ ಪೊಲೀಸ್ ಇನ್ಸ್ಪೆಕ್ಟರ್  ಗಳನ್ನು  ( ಸಿವಿಲ್)  ವಿವಿಧ ಸ್ಥಳಗಳಿಗೆ ವರ್ಗಾವಣೆ  ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಡಾ. ಎಂ ಸಲೀಂ , ಮಹಾ ನಿರ್ದೇಶಕರು ಮತ್ತು ಆರಕ್ಷಕರು ಇವರು ಆದೇಶ ಹೊರಡಿಸಿದ್ದು, ಈ ಕೆಳಕಂಡ ಡಿವೈಎಸ್ ಪಿ ( ಸಿವಿಲ್) ಹಾಗೂ 52 ಮಂದಿ ಪೊಲೀಸ್ ಇನ್ಸ್ಪೆಕ್ಟರ್  ಗಳನ್ನು  ಅವರುಗಳ ಹೆಸರಿನ … Continue reading BREAKING NEWS : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 34 ಮಂದಿ DySP , 52 ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ