ಗ್ರಾಮೀಣ ನೀರು ಸರಬರಾಜು ಇಲಾಖೆಯ 347 ಇಂಜಿನಿಯರುಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇಮಕಾತಿ ಪತ್ರ ವಿತರಣೆ
ಬೆಂಗಳೂರು : ಸರ್ಕಾರಿ ಉದ್ಯೋಗಕ್ಕೆ ಸೇರುವ ಅಧಿಕಾರಿಗಳು ತಮ್ಮ ಕುಟುಂಬಕ್ಕೆ ಒಳ್ಳೆಯ ಹೆಸರನ್ನು ತರುವದರೊಂದಿಗೆ ಯಾವುದೇ ಹಗರಣಗಳನ್ನು ಮಾಡದೆ ಸರ್ಕಾರಕ್ಕೆ ಹಾಗೂ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುವಂತಾಗಬೇಕು ಎಂದು ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಒಂದೇ ಬಾರಿಗೆ ಲೋಕಸೇವಾ ಆಯೋಗದ ಮೂಲಕ ನೇಮಕಗೊಂಡ 347 ಎಂಜನಿಯರುಗಳಿಗೆ ಇಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ … Continue reading ಗ್ರಾಮೀಣ ನೀರು ಸರಬರಾಜು ಇಲಾಖೆಯ 347 ಇಂಜಿನಿಯರುಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇಮಕಾತಿ ಪತ್ರ ವಿತರಣೆ
Copy and paste this URL into your WordPress site to embed
Copy and paste this code into your site to embed