Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಆಧಾರ್ ಕಾರ್ಡ್’ ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ `ಅಪ್ ಡೇಟ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

21/06/2025 10:10 AM

ಇಂದು 191 ದೇಶಗಳಲ್ಲಿ ಯೋಗ ದಿನ ಆಚರಣೆ |International Yoga Day

21/06/2025 10:03 AM

ಭಗವಾನ್ ಜಗನ್ನಾಥನ ಭೂಮಿಗೆ ಬರಲು USಗೆ ಟ್ರಂಪ್ ನೀಡಿದ ಆಹ್ವಾನವನ್ನು ತಿರಸ್ಕರಿಸಿದ್ದೇನೆ: ಪ್ರಧಾನಿ ಮೋದಿ

21/06/2025 9:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ : ಸ್ನಾತಕ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
KARNATAKA

ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ : ಸ್ನಾತಕ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

By kannadanewsnow5727/06/2024 1:35 PM

ಶಿವಮೊಗ್ಗ : ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ ಜುಲೈ/ಆಗಸ್ಟ್-2024 ಮಾಹೆಯಲ್ಲಿ ಜರುಗಲಿದೆ.

ರೆಗ್ಯೂಲರ್‍ನ ಮಾರ್ಚ್-2023ರ ಸ್ನಾತಕ/ಸ್ನಾತಕೋತ್ತರ, ಸೆಪ್ಟಂಬರ್-2023ರ ಸ್ನಾತಕೋತ್ತರ (ಯು.ಯು.ಸಿ.ಎಂ.ಎಸ್.), ಜನವರಿ-2024ರ ಬಿ.ಇಡಿ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಪದವಿಧರರು ಹಾಗೂ ದೂರಶಿಕ್ಷಣದ ಮೂಲಕ ನವೆಂಬರ್-2022 ರ ಸ್ನಾತಕೋತ್ತರ, ಅಕ್ಟೋಬರ್-203ರ ಸ್ನಾತಕ/ಸ್ನಾತಕೋತ್ತರ, ಮಾರ್ಚ್-2024ರ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಮತ್ತು ಪಿಹೆಚ್.ಡಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ, ರ್ಯಾಂಕ್/ನಗದು ಬಹುಮಾನ, ಪ್ರಮಾಣ ಪತ್ರ ಪ್ರಧಾನ ಮಾಡಲಾಗುವುದು. ಅರ್ಜಿಯನ್ನು ನೇರವಾಗಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.kuvempu.ac.in ಮೂಲಕ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ನಿಗದಿತ ಅರ್ಜಿ ಶುಲ್ಕ ಮತ್ತು ಇತರೆ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್ www.kuvempu.ac.in ನಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಸ್ನಾತಕ ಪದವಿ (ರೆಗ್ಯೂಲರ್)-7022254997, ಸ್ನಾತಕೋತ್ತರ ಪದವಿ/ವೃತ್ತಿಪರ ಕೋರ್ಸ್ (ರೆಗ್ಯೂಲರ್)-7022254993, ದೂರಶಿಕ್ಷಣ-7022255891, ಕಂಪ್ಯೂಟರ್ ವಿಭಾಗ- 8904712601, ತಾಂತ್ರಿಕ ಸಹಾಯಕ್ಕಾಗಿ 7022255745/ 8183098136 /8183098138 ಅಥವಾ ಈ ಮೇಲ್ ವಿಳಾಸ kusconvo@gmail.com ಮೂಲಕ ಸಂಪರ್ಕಿಸುವಂತೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

34th Convocation of Kuvempu University: Here's the key information for students who have passed graduation/post-graduation ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ : ಸ್ನಾತಕ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
Share. Facebook Twitter LinkedIn WhatsApp Email

Related Posts

BIG NEWS : `ಆಧಾರ್ ಕಾರ್ಡ್’ ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ `ಅಪ್ ಡೇಟ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

21/06/2025 10:10 AM2 Mins Read

BREAKING : ನವೆಂಬರ್ ನಲ್ಲಿ `CM’ ಬದಲಾವಣೆ ವಿಚಾರ : ಸಚಿವ ಹೆಚ್.ಸಿ. ಮಹದೇವಪ್ಪ ಮಹತ್ವದ ಹೇಳಿಕೆ.!

21/06/2025 9:30 AM1 Min Read

BREAKING : ಹಾಸನದಲ್ಲಿ  ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ : ಈ ಮಾರ್ಗದ ರೈಲು ಸಂಚಾರ ಸ್ಥಗಿತ | Train Cancelled

21/06/2025 9:10 AM1 Min Read
Recent News

BIG NEWS : `ಆಧಾರ್ ಕಾರ್ಡ್’ ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ `ಅಪ್ ಡೇಟ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

21/06/2025 10:10 AM

ಇಂದು 191 ದೇಶಗಳಲ್ಲಿ ಯೋಗ ದಿನ ಆಚರಣೆ |International Yoga Day

21/06/2025 10:03 AM

ಭಗವಾನ್ ಜಗನ್ನಾಥನ ಭೂಮಿಗೆ ಬರಲು USಗೆ ಟ್ರಂಪ್ ನೀಡಿದ ಆಹ್ವಾನವನ್ನು ತಿರಸ್ಕರಿಸಿದ್ದೇನೆ: ಪ್ರಧಾನಿ ಮೋದಿ

21/06/2025 9:41 AM

BREAKING : ನವೆಂಬರ್ ನಲ್ಲಿ `CM’ ಬದಲಾವಣೆ ವಿಚಾರ : ಸಚಿವ ಹೆಚ್.ಸಿ. ಮಹದೇವಪ್ಪ ಮಹತ್ವದ ಹೇಳಿಕೆ.!

21/06/2025 9:30 AM
State News
KARNATAKA

BIG NEWS : `ಆಧಾರ್ ಕಾರ್ಡ್’ ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ `ಅಪ್ ಡೇಟ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow5721/06/2025 10:10 AM KARNATAKA 2 Mins Read

ನವದೆಹಲಿ: ನಾಗರಿಕರು ತಮ್ಮ ಆಧಾರ್‌ಕಾರ್ಡ್ ನವೀಕರಣ ಮಾಡಿಕೊಳ್ಳಲು ಆನ್ಸೆನ್ ಸೌಲಭ್ಯ ವನ್ನು 2026ರ ಜೂ.14ರವರೆಗೆ ವಿಸ್ತರಿಸಲಾಗಿದೆ ಎಂದು ಭಾರತೀಯ ವಿಶಿಷ್ಟಗುರುತಿನ…

BREAKING : ನವೆಂಬರ್ ನಲ್ಲಿ `CM’ ಬದಲಾವಣೆ ವಿಚಾರ : ಸಚಿವ ಹೆಚ್.ಸಿ. ಮಹದೇವಪ್ಪ ಮಹತ್ವದ ಹೇಳಿಕೆ.!

21/06/2025 9:30 AM

BREAKING : ಹಾಸನದಲ್ಲಿ  ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ : ಈ ಮಾರ್ಗದ ರೈಲು ಸಂಚಾರ ಸ್ಥಗಿತ | Train Cancelled

21/06/2025 9:10 AM

BREAKING : ಬೈಂದೂರು ಶಾಸಕ `ಗುರುರಾಜ್ ಗಂಟಿಹೊಳೆ’ ಕಾರು ಅಪಘಾತ : ಮೂರು ವಾಹನಗಳು ಜಖಂ.!

21/06/2025 8:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.