ಶಿವಮೊಗ್ಗ : ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ ಜುಲೈ/ಆಗಸ್ಟ್-2024 ಮಾಹೆಯಲ್ಲಿ ಜರುಗಲಿದೆ. ರೆಗ್ಯೂಲರ್‍ನ ಮಾರ್ಚ್-2023ರ ಸ್ನಾತಕ/ಸ್ನಾತಕೋತ್ತರ, ಸೆಪ್ಟಂಬರ್-2023ರ ಸ್ನಾತಕೋತ್ತರ (ಯು.ಯು.ಸಿ.ಎಂ.ಎಸ್.), ಜನವರಿ-2024ರ ಬಿ.ಇಡಿ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಪದವಿಧರರು ಹಾಗೂ ದೂರಶಿಕ್ಷಣದ ಮೂಲಕ ನವೆಂಬರ್-2022 ರ ಸ್ನಾತಕೋತ್ತರ, ಅಕ್ಟೋಬರ್-203ರ ಸ್ನಾತಕ/ಸ್ನಾತಕೋತ್ತರ, ಮಾರ್ಚ್-2024ರ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಮತ್ತು ಪಿಹೆಚ್.ಡಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ, ರ್ಯಾಂಕ್/ನಗದು ಬಹುಮಾನ, ಪ್ರಮಾಣ ಪತ್ರ ಪ್ರಧಾನ ಮಾಡಲಾಗುವುದು. ಅರ್ಜಿಯನ್ನು ನೇರವಾಗಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.kuvempu.ac.in … Continue reading ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ : ಸ್ನಾತಕ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed