BREAKING: ಯುದ್ಧಪೀಡಿತ ಪ್ರದೇಶದಿಂದ 2ನೇ ವಿಮಾನದಲ್ಲಿ ತಾಯ್ನಾಡಿಗೆ ಬಂದಿಳಿದ 350 ಕನ್ನಡಿಗರು

ಬೆಂಗಳೂರು: ಯುದ್ಧಪೀಡಿದ ಪ್ರದೇಶದಿಂದ ಮತ್ತೊಂದು ಬ್ಯಾಚ್ ನಲ್ಲಿ 490 ಕನ್ನಡಿಗರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಇಂದು ಮುಂಜಾನೆ 490 ಮಂದಿ ಆಗಮಿಸಿದ್ದರು, ಇದೀಗ 2ನೇ ವಿಮಾನದಲ್ಲಿ ದುಬೈನಿಂದ ಬೆಂಗಳೂರಿಗೆ 350 ಕನ್ನಡಿಗರು ವಾಪಾಸ್ ಆಗಿದ್ದಾರೆ. ಯುದ್ಧ ಪೀಡಿತ ಪ್ರದೇಶಗಳಿಂದ ಸುರಕ್ಷಿತವಾಗಿ ಕನ್ನಡಿಗರು ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ದುಬೈ ಏರ್ ಪೋರ್ಟ್ ನಿಂದ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಸುರಕ್ಷಿತವಾಗಿ 350 ಕನ್ನಡಿಗರು ಬಂದಿಳಿದಿದ್ದಾರೆ. ಇಕೆ-566 ಎಮಿರೇಟ್ಸ್ ವಿಮಾನದ ಮೂಲಕ 350 ಕನ್ನಡಿಗರು ಬೆಂಗಳೂರಿಗೆ ಮರಳಿದ್ದಾರೆ. ಇಂದು ಮುಂಜಾನೆ ದುಬೈನಿಂದ … Continue reading BREAKING: ಯುದ್ಧಪೀಡಿತ ಪ್ರದೇಶದಿಂದ 2ನೇ ವಿಮಾನದಲ್ಲಿ ತಾಯ್ನಾಡಿಗೆ ಬಂದಿಳಿದ 350 ಕನ್ನಡಿಗರು