GBA ವ್ಯಾಪ್ತಿಯಲ್ಲಿ ಪ್ರತಿದಿನ 350ರಿಂದ 400 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ

ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಂಸ್ಥೆಯಾದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಸಾರ್ವಜನಿಕ ಜಾಗೃತಿಗಾಗಿ ಕೈಗೊಂಡ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳಿಂದ ಮೂಲದಲ್ಲಿಯೇ ತ್ಯಾಜ್ಯದ ವಿಂಗಡಣೆಯ ಪ್ರಮಾಣವು ವೃದ್ಧಿಯಾಗಿದ್ದು, ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್-Refused Derived Fuel) ಸಂಗ್ರಹಣೆಯ ಪ್ರಮಾಣದಲ್ಲಿಯೂ ಸಹ ವೃದ್ಧಿಯಾಗಿರುತ್ತದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಸಾಧಿಸಿದ ದಿಟ್ಟ ಕ್ರಮವಾಗಿರುತ್ತದೆ. ಪ್ರಸ್ತುತ, ಪ್ರತಿದಿನ 350 ಮೆ.ಟನ್ ರಿಂದ 400 ಮೆ.ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ … Continue reading GBA ವ್ಯಾಪ್ತಿಯಲ್ಲಿ ಪ್ರತಿದಿನ 350ರಿಂದ 400 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ