ಬೆಂಗಳೂರು: ಇಂದು ರಾಜ್ಯಾಧ್ಯಂತ 359 ಜನರಿಗೆ ಕೊರೋನಾ ಪಾಸಿಟಿವ್ ( Corona Postive ) ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 3,194ಕ್ಕೆ ಏರಿಕೆಯಾಗಿದೆ.

BREAKING NEWS: ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ, ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಸಾಂಸ್ಕ್ರತಿಕ ಅ ನಗರಿ

ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 359 ಜನರಿಗೆ ಕೋವಿಡ್ ( Covid19 Case ) ದೃಢಪಟ್ಟಿದೆ. ಇದರಲ್ಲಿ ಬೆಂಗಳೂರು ನಗರದಲ್ಲಿ 218 ಮಂದಿ ಸೇರಿದ್ದಾರೆ ಎಂದು ತಿಳಿಸಿದೆ.

BREAKING NEWS: ಮಹಾರಾಷ್ಟ್ರದ ಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್‌ನ ಪರವಾನಗಿಯನ್ನು ರದ್ದು ಮಾಡಿದ ಆರ್‌ಬಿಐ

ಇದಲ್ಲದೇ ಕೊಡಗಿನಲ್ಲಿ 32, ರಾಮನಗರ 33, ಮೈಸೂರು 18, ದಕ್ಷಿಣ ಕನ್ನಡ 10 ಸೇರಿದಂತೆ 359 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 4062833ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 499 ಸೇರಿದಂತೆ ಈವರೆಗೆ 401936 ಸೋಂಕಿತರು ಗುಣಮುಖರಾದ ಕಾರಣ, ಈಗ 3194 ಸಕ್ರೀಯ ಸೋಂಕಿತರಿದ್ದಾರೆ ಎಂದು ಹೇಳಿದೆ.

Share.
Exit mobile version