KAS Jobs: ‘384 ಕೆಎಎಸ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ: ‘3 ವರ್ಷ’ ವಯೋಮಿತಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ. ಮಾರ್ಚ್.4ರಿಂದ ಈ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು, ತಹಶೀಲ್ದಾರ್, ಡಿವೈಎಸ್ಪಿ ಸೇರಿದಂತೆ 159 ಗ್ರೂಪ್-ಎ ಹುದ್ದೆಗಳು ಹಾಗೂ 225 ಗ್ರೂಪ್-ಬಿ ಹುದ್ದೆಗಳ … Continue reading KAS Jobs: ‘384 ಕೆಎಎಸ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ: ‘3 ವರ್ಷ’ ವಯೋಮಿತಿ ಸಡಿಲಿಕೆ