384 KAS ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಡೇಟ್ ಫಿಕ್ಸ್: ಡಿ.29ಕ್ಕೆ ಎಕ್ಸಾಂ | KAS Exam

ಬೆಂಗಳೂರು: 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಗೆ ಡೇಟ್ ಫೀಕ್ಸ್ ಮಾಡಲಾಗಿದೆ. ಡಿ.29, 2024ರಂದು ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. 2023-24ನೇ ಸಾಲಿನ ಗೆಜ಼ೆಟೆಡ್‌ ಪ್ರೊಬೆಷನರ್ಸ್‌ ಗ್ರೂಪ್‌-ಎ ಮತ್ತು ಗ್ರೂಪ್‌-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿ:29.12.2024ರಂದು ನಡೆಸಲು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸದರಿ ಪರೀಕ್ಷೆಗೆ ಎಲ್ಲಾ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಕೆಪಿಎಸ್ಸಿ ತಿಳಿಸಿದೆ. 2023-24ನೇ ಸಾಲಿನ ಗೆಜ಼ೆಟೆಡ್‌ ಪ್ರೊಬೆಷನರ್ಸ್‌ ಗ್ರೂಪ್‌-ಎ ಮತ್ತು ಗ್ರೂಪ್‌-ಬಿ … Continue reading 384 KAS ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಡೇಟ್ ಫಿಕ್ಸ್: ಡಿ.29ಕ್ಕೆ ಎಕ್ಸಾಂ | KAS Exam