BIGG NEWS : ಇಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಸೇರಿ 39 ಮಂದಿ ಮತದಾನ

ಬೆಂಗಳೂರು : ಇಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿತರೂರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. BIG NEWS: ಯುಪಿಯ ಗಾಜಿಯಾಬಾದ್‌ನಲ್ಲಿ ಪಿಟ್​ಬುಲ್ ಸೇರಿ ಎರಡು ನಾಯಿ ತಳಿಗಳಿಗೆ ನಿಷೇಧ, ಹೊರಗೆ ಹೋದ್ರೆ ನಾಯಿಗಳಿಗೂ ಹಾಕ್ಬೇಕು ಮಾಸ್ಕ್! ಕರ್ನಾಟಕದಲ್ಲಿ ಸೋಮವಾರ ನಡೆಯಲಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ 538 ಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ. ಈ ಪೈಕಿ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ 40 ಪ್ರತಿನಿಧಿಗಳು ಬಳ್ಳಾರಿಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. BIG … Continue reading BIGG NEWS : ಇಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಸೇರಿ 39 ಮಂದಿ ಮತದಾನ