Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೊಳ್ಳೆಗಳ ಕಾಟಕ್ಕೆ ಗುಡ್ ಬೈ ಹೇಳಿ: ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಕಂಪ್ಲೀಟ್ ಗೈಡ್

07/04/2026 7:00 AM

ವಿಶ್ವದ ಅತ್ಯಂತ ‘ದುಃಖತಪ್ತ’ ರಾಷ್ಟ್ರಗಳು: ಅಫ್ಘಾನಿಸ್ತಾನ, ಜಿಂಬಾಬ್ವೆ ಮತ್ತು ಲೆಬನಾನ್ ಪಟ್ಟಿಯಲ್ಲಿ ಕೆಳಗಿರಲು ಕಾರಣವೇನು?

07/04/2026 7:00 AM

ಬಾಹ್ಯಾಕಾಶದಲ್ಲಿ ಹೊಸ ದಾಖಲೆ: ಭೂಮಿಯಿಂದ ಅತಿ ಹೆಚ್ಚು ದೂರ ಪ್ರಯಾಣಿಸಿದ ಮಾನವರು ಎಂಬ ಕೀರ್ತಿಗೆ ಪಾತ್ರರಾದ ಆರ್ಟೆಮಿಸ್-2 ಗಗನಯಾತ್ರಿಗಳು!

07/04/2026 6:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೇಪಾಳದಲ್ಲಿ ಸಿಲುಕಿರುವ 39 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತೆ- ಸಿಎಂ ಸಿದ್ಧರಾಮಯ್ಯ
KARNATAKA

ನೇಪಾಳದಲ್ಲಿ ಸಿಲುಕಿರುವ 39 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತೆ- ಸಿಎಂ ಸಿದ್ಧರಾಮಯ್ಯ

By kannadanewsnow0909/09/2025 9:38 PM

ಬೆಂಗಳೂರು: ನೇಪಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಸಿಲುಕಿರುವಂತ ಕರ್ನಾಟಕದ 39 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನೇಪಾಳದಲ್ಲಿ ವಿದ್ಯಾರ್ಥಿ – ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸಿದ್ದಾರೆ. ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನೇಪಾಳದಲ್ಲಿ ವಿದ್ಯಾರ್ಥಿ – ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ @siddaramaiah ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್…

— CM of Karnataka (@CMofKarnataka) September 9, 2025

ಸೆ.22ರಿಂದ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಜನತೆಗೆ ಈ ಮನವಿ ಮಾಡಿದ ಸಿಎಂ ಸಿದ್ಧರಾಮಯ್ಯ

ಚಿತ್ರದುರ್ಗದಲ್ಲಿ ಗಣೇಶ ಮೆರವಣಿಗೆ ವೇಳೆ ಕಲರ್ ಪೇಪರ್, ಪಟಾಕಿ ಸಿಡಿಸಿದ ಆಯೋಜಕರ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

ಸೊಳ್ಳೆಗಳ ಕಾಟಕ್ಕೆ ಗುಡ್ ಬೈ ಹೇಳಿ: ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಕಂಪ್ಲೀಟ್ ಗೈಡ್

07/04/2026 7:00 AM1 Min Read

BREAKING : CM ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ : ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲು.!

07/04/2026 6:46 AM1 Min Read

ಬಲಿಷ್ಠ ಸ್ನಾಯುಗಳ ಬೆಳವಣಿಗೆಗೆ ಈ ಪ್ರೋಟೀನ್ ಯುಕ್ತ ಆಹಾರಗಳು ಅತ್ಯಗತ್ಯ!

07/04/2026 6:45 AM1 Min Read
Recent News

ಸೊಳ್ಳೆಗಳ ಕಾಟಕ್ಕೆ ಗುಡ್ ಬೈ ಹೇಳಿ: ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಕಂಪ್ಲೀಟ್ ಗೈಡ್

07/04/2026 7:00 AM

ವಿಶ್ವದ ಅತ್ಯಂತ ‘ದುಃಖತಪ್ತ’ ರಾಷ್ಟ್ರಗಳು: ಅಫ್ಘಾನಿಸ್ತಾನ, ಜಿಂಬಾಬ್ವೆ ಮತ್ತು ಲೆಬನಾನ್ ಪಟ್ಟಿಯಲ್ಲಿ ಕೆಳಗಿರಲು ಕಾರಣವೇನು?

07/04/2026 7:00 AM

ಬಾಹ್ಯಾಕಾಶದಲ್ಲಿ ಹೊಸ ದಾಖಲೆ: ಭೂಮಿಯಿಂದ ಅತಿ ಹೆಚ್ಚು ದೂರ ಪ್ರಯಾಣಿಸಿದ ಮಾನವರು ಎಂಬ ಕೀರ್ತಿಗೆ ಪಾತ್ರರಾದ ಆರ್ಟೆಮಿಸ್-2 ಗಗನಯಾತ್ರಿಗಳು!

07/04/2026 6:47 AM

BREAKING : CM ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ : ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲು.!

07/04/2026 6:46 AM
State News
KARNATAKA

ಸೊಳ್ಳೆಗಳ ಕಾಟಕ್ಕೆ ಗುಡ್ ಬೈ ಹೇಳಿ: ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಕಂಪ್ಲೀಟ್ ಗೈಡ್

By kannadanewsnow5707/04/2026 7:00 AM KARNATAKA 1 Min Read

ಬದಲಾಗುತ್ತಿರುವ ಹವಾಮಾನ ಮತ್ತು ಮಳೆಯ ಕಾರಣದಿಂದಾಗಿ ಇತ್ತೀಚಿನ ದಿನಗಳಲ್ಲಿ ಸೊಳ್ಳೆಗಳ ಹಾವಳಿ ವಿಪರೀತವಾಗಿದೆ. ಸೊಳ್ಳೆಗಳು ಕೇವಲ ಕಿರಿಕಿರಿ ಉಂಟುಮಾಡುವುದು ಮಾತ್ರವಲ್ಲದೆ…

BREAKING : CM ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ : ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲು.!

07/04/2026 6:46 AM

ಬಲಿಷ್ಠ ಸ್ನಾಯುಗಳ ಬೆಳವಣಿಗೆಗೆ ಈ ಪ್ರೋಟೀನ್ ಯುಕ್ತ ಆಹಾರಗಳು ಅತ್ಯಗತ್ಯ!

07/04/2026 6:45 AM

ALERT : ನಿಮ್ಮ ಅಡುಗೆ ಮನೆಯ ನಾನ್‌-ಸ್ಟಿಕ್ ಪಾತ್ರೆಗಳು `ಕ್ಯಾನ್ಸರ್’ ಗೆ ಕಾರಣವಾಗಬಹುದು.!

07/04/2026 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.