ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ರಾಜ್ಯದ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ನೂತನವಾಗಿ 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನ ತೆರೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ನೂತನ ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಇದೇ ತಿಂಗಳ 3 ರಂದು ಬುಧವಾರ ಕೇಂದ್ರಗಳಿಗೆ ಚಾಲನೆ ನೀಡಲಿದ್ದಾರೆ ಎಂದರು. ಈ ಮೊದಲು ಆಶಾಲಿರಣ ಯೋಜನೆಯಡಿ ಆಶಾ ಕಾರ್ಯಕರ್ತೆಯರು … Continue reading ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್