BREAKING: ಬಾಬಾ ಸಿದ್ದಿಕಿ ಕೊಲೆ ಪ್ರಕರಣ: 3ನೇ ಆರೋಪಿ ಅರೆಸ್ಟ್ | Baba Siddique Murder Case
ಮುಂಬೈ: ಎನ್ಸಿಪಿ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರು ಶನಿವಾರ ರಾತ್ರಿ ಮುಂಬೈನ ಬಾಂದ್ರಾ ಪೂರ್ವ ಪ್ರದೇಶದಲ್ಲಿ ಮೂವರಿಂದ ಗುಂಡು ಹಾರಿಸಲ್ಪಟ್ಟ ನಂತರ ಆಸ್ಪತ್ರೆಯಲ್ಲಿ ನಿಧನರಾದರು. ಈ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮೂರನೇ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಬಾಬಾ ಸಿದ್ದೀಕ್ ಕೊಲೆ ಪ್ರಕರಣದಲ್ಲಿ ಶುಭಂ ಲೋಂಕರ್ ಅವರ ಸಹೋದರ ಪ್ರವೀಣ್ ಲೋಂಕರ್ (28) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶುಭಂ ಲೋಂಕರ್ ಅವರೊಂದಿಗೆ ಧರ್ಮರಾಜ್ ಕಶ್ಯಪ್ ಮತ್ತು … Continue reading BREAKING: ಬಾಬಾ ಸಿದ್ದಿಕಿ ಕೊಲೆ ಪ್ರಕರಣ: 3ನೇ ಆರೋಪಿ ಅರೆಸ್ಟ್ | Baba Siddique Murder Case
Copy and paste this URL into your WordPress site to embed
Copy and paste this code into your site to embed