ನ.4ರಿಂದ ಎಂಬಿಎ, ಎಂಸಿಎ ಪ್ರವೇಶಕ್ಕೆ 3ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: KEA

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.4ರಿಂದ 6ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. 3ನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳ ವಿವರಗಳನ್ನು ನ.4ರಂದು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಆಸಕ್ತರು ₹25,000 ಕಾಷನ್ ಡೆಪಾಸಿಟ್ ಕಟ್ಟಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನ.7ರಂದು ಮಧ್ಯಾಹ್ನ 2ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟ. … Continue reading ನ.4ರಿಂದ ಎಂಬಿಎ, ಎಂಸಿಎ ಪ್ರವೇಶಕ್ಕೆ 3ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: KEA