ಹಿಮಾಚಲ ಪ್ರದೇಶ: ಇಂದು ಹಿಮಾಚಲ ಪ್ರದೇಶದಲ್ಲಿ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆ ದಾಖಲಾಗಿದೆ.
ಕೆಲ ದಿನಗಳ ಹಿಂದಷ್ಟೇ ನೇಪಾಳದಲ್ಲಿ ಭೂಕಂಪನ ಸಂಭವಿಸಿತ್ತು. ಇದರ ಪರಿಣಾಮವಾಗಿ ದೆಹಲಿ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಕಂಪನದ ಅನುಭವ ಉಂಟಾಗಿತ್ತು.
ಇದೀಗ ಹಿಮಾಚಲ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಭಯ ಭೀತರಾಗಿ ಜನರು ಮನೆಯಿಂದ ಹೊರ ಓಡಿಬಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.