Breaking news:‌ ಅಫ್ಘಾನಿಸ್ತಾನದಲ್ಲಿ ಇಂದು ಮತ್ತೆ ಪ್ರಬಲ ಭೂಕಂಪ: 4.3 ತೀವ್ರತೆ ದಾಖಲು

ಕಾಬೂಲ್ (ಅಫ್ಘಾನಿಸ್ತಾನ): ಇಂದು ಕೂಡ ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಭೂಕಂಪ(earthquake) ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ವರದಿ ಮಾಡಿದೆ. ನಿನ್ನೆ ಕೂಡ ಪೂರ್ವ ಅಫ್ಘಾನಿಸ್ತಾನದ ಕೆಲವು ಭಾಗಗಳಲ್ಲಿ ಭೂಕಂಪ ಸಂಭವಿಸಿತ್ತು. ಇದರಿಂದಾಗಿ ಸಾವಿನ ಸಂಖ್ಯೆ 1,000 ದಾಟಿದೆ. ಇನ್ನೂ, 1,500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಖೋಸ್ಟ್ ಪ್ರಾಂತ್ಯದ ಸ್ಪೆರಾ ಜಿಲ್ಲೆ ಮತ್ತು ಪಕ್ಟಿಕಾ ಪ್ರಾಂತ್ಯದ ಬರ್ಮಲಾ, ಜಿರುಕ್, ನಾಕಾ ಮತ್ತು ಗಯಾನ್ ಜಿಲ್ಲೆಗಳು ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ. … Continue reading Breaking news:‌ ಅಫ್ಘಾನಿಸ್ತಾನದಲ್ಲಿ ಇಂದು ಮತ್ತೆ ಪ್ರಬಲ ಭೂಕಂಪ: 4.3 ತೀವ್ರತೆ ದಾಖಲು