ಕಾಬೂಲ್ (ಅಫ್ಘಾನಿಸ್ತಾನ): ಇಂದು ಮುಂಜಾನೆ 05:23 ರ ಸುಮಾರಿಗೆ ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.

ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಇಂದು ಮುಂಜಾನೆ 05:23 ರ ಸುಮಾರಿಗೆ ಭೂಮಿಯಿಂದ 120 ಕಿಮೀ ಆಳದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ.

ಕೆಲವು ದಿನಗಳ ಹಿಂದೆ ಅಂದ್ರೆ, ಸೆಪ್ಟೆಂಬರ್ 5 ರಂದು ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ರಿಕ್ಟರ್ ಮಾಪಕದಲ್ಲಿ 5.3 ಅಳತೆಯ ಭೂಕಂಪನ ಸಂಭವಿಸಿತ್ತು. ಈ ವೇಳೆ ಆರು ಮಂದಿ ಸಾವನ್ನಪ್ಪಿದ್ದರು ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದರು.

BIG NEWS: ʻಹಿಜಾಬ್ ಧರಿಸಿಲ್ಲʼ ಎಂಬ ಕಾರಣಕ್ಕೆ ಯುಎಸ್ ಪತ್ರಕರ್ತೆ ಜೊತೆ ಸಂದರ್ಶನ ನಿರಾಕರಿಸಿದ ಇರಾನ್ ಅಧ್ಯಕ್ಷ

ʻಮೂನ್‌ಲೈಟಿಂಗ್ ʼಎಂದರೇನು? ಐಟಿ ಕಂಪನಿಗಳು ಇದನ್ನು ಏಕೆ ವಿರೋಧಿಸುತ್ತಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ! | What is moonlighting

BIG NEWS: ತುಮಕೂರಿನಲ್ಲಿ ದೇವಸ್ಥಾನ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ; ಮಹಿಳೆ ಸೇರಿ ಇಬ್ಬರ ಹತ್ಯೆ

Share.
Exit mobile version