BREAKING NEWS : ಅಫ್ಘಾನಿಸ್ತಾನದಲ್ಲಿ ಮತ್ತೆ ಕಂಪಿಸಿದ ಭೂಮಿ: 4.3 ತೀವ್ರತೆ ದಾಖಲು | Earthquake in Afghanistan

ಕಾಬೂಲ್ (ಅಫ್ಘಾನಿಸ್ತಾನ): ಇಂದು ಮುಂಜಾನೆ 05:23 ರ ಸುಮಾರಿಗೆ ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಇಂದು ಮುಂಜಾನೆ 05:23 ರ ಸುಮಾರಿಗೆ ಭೂಮಿಯಿಂದ 120 ಕಿಮೀ ಆಳದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಟ್ವೀಟ್ ಮಾಡಿದೆ. ಕೆಲವು ದಿನಗಳ ಹಿಂದೆ ಅಂದ್ರೆ, ಸೆಪ್ಟೆಂಬರ್ 5 ರಂದು ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ರಿಕ್ಟರ್ ಮಾಪಕದಲ್ಲಿ 5.3 ಅಳತೆಯ ಭೂಕಂಪನ … Continue reading BREAKING NEWS : ಅಫ್ಘಾನಿಸ್ತಾನದಲ್ಲಿ ಮತ್ತೆ ಕಂಪಿಸಿದ ಭೂಮಿ: 4.3 ತೀವ್ರತೆ ದಾಖಲು | Earthquake in Afghanistan