ಬೆಂಗಳೂರು : ಪ್ರತಿ ವರ್ಷ ಕನ್ನಡಿಗರ ಬೆವರಗಳಿಕೆಯ ರೂ. 4.30 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ನಮಗೆ ವಾಪಾಸು ಕೊಟ್ಟಿರುವುದು ಕೇವಲ 50,257 ಕೋಟಿ ರೂಪಾಯಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಅಂದರೆ ನಾವು 100 ರೂಪಾಯಿ ತೆರಿಗೆ ಪಾವತಿ ಮಾಡಿದರೆ ನಮಗೆ 12 ರಿಂದ 13 ರೂಪಾಯಿ ಮರಳಿ ಬರುತ್ತಿದೆ. ಕರ್ನಾಟಕಕ್ಕೆ ಜಿಎಸ್‌ಟಿಯಲ್ಲಿ, ವಿಶೇಷ ಅನುದಾನದಲ್ಲಿ, ಬರ ಪರಿಹಾರದಲ್ಲಿ, ಭದ್ರಾ ಮೇಲ್ದಂಡೆ ಯೋಜನೆಯ ಅನುದಾನದಲ್ಲಿ, ಗೃಹನಿರ್ಮಾಣ … Continue reading 4.30 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ವಾಪಸು ಕೊಟ್ಟಿರುವುದು ಕೇವಲ 50,257 ಕೋಟಿ ರೂ. : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed