ಕಾಬೂಲ್: ಅಫ್ಘಾನಿಸ್ತಾನದಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ದೃಢಪಡಿಸಿದೆ.
ಭಾರತೀಯ ಕಾಲಮಾನ ಬೆಳಿಗ್ಗೆ 9:09 ಕ್ಕೆ 90 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ವೈಜೆ ಎನ್ಸಿಎಸ್ ತಿಳಿಸಿದೆ.ಭೂಕಂಪದ ಕೇಂದ್ರ ಬಿಂದು 37.41 ಉತ್ತರ ಅಕ್ಷಾಂಶ ಮತ್ತು 73.29 ಪೂರ್ವ ರೇಖಾಂಶದಲ್ಲಿ ದಾಖಲಾಗಿದೆ” ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ತಿಳಿಸಿದೆ.