ದಿಗ್ಲಿಪುರ (ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು): ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ದಿಗ್ಲಿಪುರಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಬುಧವಾರ ತಿಳಿಸಿದೆ.
ಬುಧವಾರ ಸಂಜೆ 5:43ಕ್ಕೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ದಿಗ್ಲಿಪುರದಿಂದ 150 ಕಿಮೀ ಉತ್ತರದಲ್ಲಿ ಮತ್ತು ಭೂಮಿಯಿಂದ 10 ಕಿಮೀ ಆಳದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಘಟನೆಯಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
BIGG NEWS : 7 ನೇ ವೇತನ ಆಯೋಗ ರಚನೆಗೆ ಆಗ್ರಹಿಸಿ ಸೆ. 29 ರಂದು ರಾಜ್ಯ ಸರ್ಕಾರಿ ನೌಕರರ ಮುಷ್ಕರ
BIGG NEWS : ಅಭ್ಯರ್ಥಿಗಳೇ ಗಮನಿಸಿ : ‘ಸಿಇಟಿ’ ಪರಿಷ್ಕೃತ Rank ಪಟ್ಟಿ ಅ.1 ರಂದು ಪ್ರಕಟ |KCET Result 2022