BIG NEWS : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4.5 ತೀವ್ರತೆಯ ಭೂಕಂಪ | earthquake in Andaman and Nicobar
ದಿಗ್ಲಿಪುರ (ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು): ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ದಿಗ್ಲಿಪುರಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಬುಧವಾರ ತಿಳಿಸಿದೆ. ಬುಧವಾರ ಸಂಜೆ 5:43ಕ್ಕೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ದಿಗ್ಲಿಪುರದಿಂದ 150 ಕಿಮೀ ಉತ್ತರದಲ್ಲಿ ಮತ್ತು ಭೂಮಿಯಿಂದ 10 ಕಿಮೀ ಆಳದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಘಟನೆಯಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ. BIG NEWS … Continue reading BIG NEWS : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4.5 ತೀವ್ರತೆಯ ಭೂಕಂಪ | earthquake in Andaman and Nicobar
Copy and paste this URL into your WordPress site to embed
Copy and paste this code into your site to embed