ಕಾಬೂಲ್:ಅಫ್ಘಾನಿಸ್ತಾನದಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದ ಕೇಂದ್ರಬಿಂದು 37.09 ಉತ್ತರ ಅಕ್ಷಾಂಶ ಮತ್ತು 71.17 ಪೂರ್ವ ರೇಖಾಂಶ ಮತ್ತು 130 ಕಿಲೋಮೀಟರ್ ಆಳದಲ್ಲಿತ್ತು” ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ