BIG NEWS: ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಘೋರ ದುರಂತ: ಉತ್ತರ ಪ್ರದೇಶದಲ್ಲಿ ನಾಲ್ವರು ಮಕ್ಕಳ ಸಾವು

ಇಟಾವಾ (ಉತ್ತರಪ್ರದೇಶ): ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಇಟಾವಾದ ಸಿವಿಲ್ ಲೈನ್ ಪ್ರದೇಶದ ಚಂದ್ರಾಪುರ ಗ್ರಾಮದಲ್ಲಿ ಇಂದು ನಡೆದಿದೆ. ಈ ನಾಲ್ವರು ಒಡಹುಟ್ಟಿದವರಾಗಿದ್ದಾರೆ. ಮೃತರನ್ನು ಸಿಂಕು (10), ಅಭಿ (8), ಸೋನು (7), ಆರತಿ (5) ಎಂದು ಗುರುತಿಸಲಾಗಿದೆ. ಕುಟುಂಬಕ್ಕೆ ನಿಯಮಾನುಸಾರ ಪರಿಹಾರವನ್ನು ನೀಡಲಾಗುವುದು ಎಂದು ಇಟಾವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವ್ನಿಶ್ ರೈ ಹೇಳಿದ್ದಾರೆ. ಇನ್ನೂ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ … Continue reading BIG NEWS: ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಘೋರ ದುರಂತ: ಉತ್ತರ ಪ್ರದೇಶದಲ್ಲಿ ನಾಲ್ವರು ಮಕ್ಕಳ ಸಾವು