ಲೋಕಸಭೆ ಕಲಾಪಕ್ಕೆ ಅಡ್ಡಿ: ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದ ನಾಲ್ವರು ಕಾಂಗ್ರೆಸ್ ಸಂಸದರು ಅಮಾನತು
ನವದೆಹಲಿ: ಬೆಲೆ ಏರಿಕೆ ವಿರೋಧಿಸಿ ಸದನದೊಳಗೆ ಕರಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ನಾಲ್ವರು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಆಗಸ್ಟ್ 12ಕ್ಕೆ ಕೊನೆಗೊಳ್ಳುವ ಸಂಪೂರ್ಣ ಮುಂಗಾರು ಅಧಿವೇಶನಕ್ಕೆ ಅಮಾನತು ಮಾಡಲಾಗಿದೆ. ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಭಟನೆ ನಡೆಸಲು ಬಯಸುವವರು ಸದನದ ಹೊರಗೆ ಭಿತ್ತಿಪತ್ರ ಹಿಡಿದು ಪ್ರತಿಭಟಿಸುವಂತೆ ಎಚ್ಚರಿಕೆ ನೀಡಿದ್ದರು. ಎಚ್ಚರಿಕೆಯ ಹೊರತಾಗಿಯೂ ಕರಪತ್ರ ಹಿಡಿದು ಕಲಾಪಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಶಾಸಕ ಮಾಣಿಕಂ ಟ್ಯಾಗೋರ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಟಿಎನ್ ಪ್ರತಾಪನ್ ಅವರನ್ನು ಅಮಾನತುಗೊಳಿಸಲಾಗಿದೆ. ಸ್ಪೀಕರ್ ಕ್ರಮದ … Continue reading ಲೋಕಸಭೆ ಕಲಾಪಕ್ಕೆ ಅಡ್ಡಿ: ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದ ನಾಲ್ವರು ಕಾಂಗ್ರೆಸ್ ಸಂಸದರು ಅಮಾನತು
Copy and paste this URL into your WordPress site to embed
Copy and paste this code into your site to embed