ಹರಿಯಾಣ ಹೆದ್ದಾರಿಯಲ್ಲಿ ದಟ್ಟ ಮಂಜಿನಿಂದ ಒಂದಕ್ಕೊಂದು ಡಿಕ್ಕಿ ಹೊಡೆದ ವಾಹನಗಳು ; ನಾಲ್ವರಿಗೆ ತೀವ್ರ ಗಾಯ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಹರಿಯಾಣದ ಅಂಬಾಲಾ-ಯಮುನಾನಗರ-ಸಹಾರನ್‌ಪುರ ಹೆದ್ದಾರಿಯಲ್ಲಿ ಬೆಳಗ್ಗೆ ದಟ್ಟ ಮಂಜಿನಿಂದಾಗಿ ಹತ್ತಾರು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೆದ್ದಾರಿಯಲ್ಲಿ 10 ರಿಂದ 15 ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಸ್ಥಳಕ್ಕೆ ಪೊಲೀಸ್ ತಂಡಗಳು ದೌಡಾಯಿಸಿದ್ದು, ಸಂಚಾರವನ್ನು ಪರ್ಯಾಯ ಮಾರ್ಗದಲ್ಲಿ ಬದಲಾಯಿಸಲಾಗಿದೆ ಎಂದು ತಿಳಿದು ಬಂದಿದೆ. Haryana | At least 7 vehicles collided with each other near Aurangabad village in Yamunanagar earlier … Continue reading ಹರಿಯಾಣ ಹೆದ್ದಾರಿಯಲ್ಲಿ ದಟ್ಟ ಮಂಜಿನಿಂದ ಒಂದಕ್ಕೊಂದು ಡಿಕ್ಕಿ ಹೊಡೆದ ವಾಹನಗಳು ; ನಾಲ್ವರಿಗೆ ತೀವ್ರ ಗಾಯ
Copy and paste this URL into your WordPress site to embed
Copy and paste this code into your site to embed