BREAKING NEWS: ಯುಪಿಯಲ್ಲಿ ವಲಸೆ ಕಾರ್ಮಿಕರಿದ್ದ ಬಸ್‌ಗೆ ಟ್ರಕ್ ಡಿಕ್ಕಿ: ನಾಲ್ವರ ದುರ್ಮರಣ, 24 ಮಂದಿಗೆ ಗಾಯ

ಲಕ್ನೋ(ಉತ್ತರ ಪ್ರದೇಶ): ವಲಸೆ ಕಾರ್ಮಿಕರಿದ್ದ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಸುಮಾರು 24 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ನೇಪಾಳಿ ವಲಸೆ ಕಾರ್ಮಿಕರನ್ನು ಹೊತ್ತ ಡಬಲ್ ಡೆಕ್ಕರ್ ಬಸ್ ಗೋವಾಕ್ಕೆ ತೆರಳುತ್ತಿದ್ದಾಗ ಅದರ ಒಂದು ಟೈರ್ ಪಂಕ್ಚರ್ ಆಗಿತ್ತು. ಹೀಗಾಗಿ, ಬಸ್‌ಅನ್ನು ಚಾಲಕ ರಸ್ತೆ ಬದಿ ನಿಲ್ಲಿಸಿ ಟೈರ್ ಬದಲಾಯಿಸುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಸ್‌ನದಲ್ಲಿದ್ದ ಸುಮಾರು 60 … Continue reading BREAKING NEWS: ಯುಪಿಯಲ್ಲಿ ವಲಸೆ ಕಾರ್ಮಿಕರಿದ್ದ ಬಸ್‌ಗೆ ಟ್ರಕ್ ಡಿಕ್ಕಿ: ನಾಲ್ವರ ದುರ್ಮರಣ, 24 ಮಂದಿಗೆ ಗಾಯ