BREAKING NEWS : ಉತ್ತರ ಪ್ರದೇಶದ ಸುಲ್ತಾನ್ಪುರದಲ್ಲಿ ಘೋರ ಅಪಘಾತ : BMW ಕಾರು ಕಂಟೈನರ್ ಗೆ ಡಿಕ್ಕಿಯಾಗಿ ನಾಲ್ವರು ಸಾವು| Road accident in UP

ಉತ್ತರ ಪ್ರದೇಶ :  ಬಿಎಂಡಬ್ಲ್ಯು ಮತ್ತು ಕಂಟೈನರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ  ಸುಲ್ತಾನ್‌ಪುರದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಘಟನೆಯ ಕುರಿತಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ.