BREAKING NEWS: ನೋಯ್ಡಾದಲ್ಲಿ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವು, 9 ಮಂದಿಗೆ ಗಾಯ | Wall Collapses

ದೆಹಲಿ: ಇಂದು ಬೆಳಗ್ಗೆ ನೋಯ್ಡಾದಲ್ಲಿ ವಸತಿ ಸೊಸೈಟಿಯೊಂದರ ಕಟ್ಟಡದ ಗೋಡೆ ಕುಸಿದ ಪರಿಣಾಮ ನಾಲ್ವರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ನೊಯ್ಡಾದ ಸೆಕ್ಟರ್ 21 ರಲ್ಲಿರುವ ದೊಡ್ಡ ವಸತಿ ಸಂಕೀರ್ಣವಾದ ಜಲ ವಾಯು ವಿಹಾರ್‌ ಬಳಿ ಒಳಚರಂಡಿ ದುರಸ್ತಿ ಕಾಮಗಾರಿಗೋಸ್ಕರ ನೋಯ್ಡಾ ಪ್ರಾಧಿಕಾರ ಗುತ್ತಿಗೆ ನೀಡಿತ್ತು. ಕಾರ್ಮಿಕರು ಇಟ್ಟಿಗೆ ಹೊರತೆಗೆಯುತ್ತಿದ್ದ ವೇಳೆ ದಿಢೀರ್​ ಆಗಿ ಗೋಡೆ ಕುಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಕಾರ್ಮಿಕರನ್ನು ಹೊರತೆಗೆಯಲಾಗಿದೆ. ರಕ್ಷಣಾ … Continue reading BREAKING NEWS: ನೋಯ್ಡಾದಲ್ಲಿ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವು, 9 ಮಂದಿಗೆ ಗಾಯ | Wall Collapses