BREAKING: ಶಿವಮೊಗ್ಗ ಸಕ್ರೆ ಬೈಲಲ್ಲಿ 4 ಆನೆಗಳಿಗೆ ಗಾಯ: ಸೂಕ್ತ ತನಿಖೆ, ಶಿಸ್ತು ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ಶಿವಮೊಗ್ಗದ ಸಕ್ರೆ ಬೈಲು ಆನೆ ಶಿಬಿರದಲ್ಲಿದ್ದಂತ ಬಾಲಣ್ಣ, ಸಾಗರ್ ಸೇರಿದಂತೆ ನಾಲ್ಕು ಆನೆಗಳು ಗಾಯಗಳಿಂದ ಬಳಲುತ್ತಿರುವುದು ದೊಡ್ಡ ಸುದ್ದಿಯಾಗಿತ್ತು. ಇದಕ್ಕೆ ಸರಿಯಾದ ಆರೈಕೆ, ಔಷದೋಪಚಾರದ ಕೊರತೆಯೇ ಕಾರಣ ಎಂಬುದಾಗಿ ಹೇಳಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ. ಈ ಕುರಿತಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವಂತ ಅವರು, ಸಕ್ಕರೆ ಬೈಲು ಆನೆ ಶಿಬಿರದಲ್ಲಿರುವ ಬಾಲಣ್ಯ ಎಂಬ 35 ವರ್ಷದ … Continue reading BREAKING: ಶಿವಮೊಗ್ಗ ಸಕ್ರೆ ಬೈಲಲ್ಲಿ 4 ಆನೆಗಳಿಗೆ ಗಾಯ: ಸೂಕ್ತ ತನಿಖೆ, ಶಿಸ್ತು ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಆದೇಶ