BIG NEWS: ಮಿಜೋರಾಂನಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಫೋಟ: ಸುಟ್ಟು ಕರಕಲಾದ ನಾಲ್ವರು, ಹಲವರ ಸ್ಥಿತಿ ಗಂಭೀರ
ಐಜ್ವಾಲ್(ಮಿಜೋರಾಂ): ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಶನಿವಾರ ಸಂಜೆ ಪೆಟ್ರೋಲ್ ಟ್ಯಾಂಕರ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ರಾಜ್ಯ ರಾಜಧಾನಿಯಿಂದ ಪೂರ್ವಕ್ಕೆ 18 ಕಿಲೋಮೀಟರ್ ದೂರದಲ್ಲಿರುವ ತುಯಿರಿಯಾಲ್ ಗ್ರಾಮದಲ್ಲಿ ನಿನ್ನೆ ಸಂಜೆ 6 ಗಂಟೆಗೆ ಟ್ಯಾಂಕರ್ ಚಂಫೈಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. Mizoram | At least 4 people died & 10 others injured in a fire incident in Tuirial, Aizawl … Continue reading BIG NEWS: ಮಿಜೋರಾಂನಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಫೋಟ: ಸುಟ್ಟು ಕರಕಲಾದ ನಾಲ್ವರು, ಹಲವರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed