ಉತ್ತರ ಪ್ರದೇಶದಲ್ಲಿ ಮನೆಗೆ ನುಗ್ಗಿದ ಟ್ರಕ್: ನಿವೃತ್ತ ಎಸ್‌ಐ ಸೇರಿ ನಾಲ್ಕು ಮಂದಿ ಸಾವು, ಐವರಿಗೆ ಗಾಯ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ಟ್ರಕ್ ಮನೆಗೆ ನುಗ್ಗಿದ ಪರಿಣಾಮ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ಇನ್ನೂ ಅವಶೇಷಗಳಡಿ ಸಿಲುಕಿಕೊಂಡಿದ್ದಾನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುರವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿಟಿ ರಸ್ತೆಯಲ್ಲಿರುವ ಖಿರಿಯಾ ಪೀಪಲ್ ಗ್ರಾಮದ ಬಳಿ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಬಂದು ಮನೆಗೆ ನುಗ್ಗಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೈನ್‌ಪುರಿ ಎಸ್‌ಪಿ … Continue reading ಉತ್ತರ ಪ್ರದೇಶದಲ್ಲಿ ಮನೆಗೆ ನುಗ್ಗಿದ ಟ್ರಕ್: ನಿವೃತ್ತ ಎಸ್‌ಐ ಸೇರಿ ನಾಲ್ಕು ಮಂದಿ ಸಾವು, ಐವರಿಗೆ ಗಾಯ