ಉತ್ತರ ಪ್ರದೇಶ : ಇಲ್ಲಿನ ಕ್ಯೂಆರ್ಸಿ ಆಸ್ಪತ್ರೆಯ ಚರಂಡಿಯನ್ನು ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫರಿದಾಬಾದ್ನಲ್ಲಿ ನಡೆದಿದೆ.
ಮೃತ ದೇಹಗಳನ್ನು ಫರಿದಾಬಾದ್ನ ಸಿವಿಲ್ ಆಸ್ಪತ್ರೆಯಲ್ಲಿರುವ ಬಾದ್ಶಾ ಖಾನ್ ಶವಾಗಾರಕ್ಕೆ ರವಾನಿಸಲಾಗಿದೆ.
ಘಟನೆ ಸಂಬಂಧ ತನಿಖೆ ನಡೆಯುತ್ತಿದೆ.
ನಿಮ್ಮ ಬಳಿ ಎರಡು ಪ್ಯಾನ್ ಕಾರ್ಡ್ ಗಳಿದ್ದರೆ, ತಕ್ಷಣವೇ ಈ ಕೆಲಸವನ್ನು ಮಾಡಿ, ಇಲ್ಲದಿದ್ದರೆ ದಂಡ ತೆರಬೇಕಾದಿತ್ತು