ನೀಟ್ ಅಕ್ರಮ: 1,563 ಅಭ್ಯರ್ಥಿಗಳ ಫಲಿತಾಂಶ ಪರಾಮರ್ಶೆಗೆ 4 ಸದಸ್ಯರ ಸಮಿತಿ ರಚಿಸಿದ ಕೇಂದ್ರ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ-ಪದವಿಪೂರ್ವ (ನೀಟ್-ಯುಜಿ) ನಲ್ಲಿ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಲಾದ ಗ್ರೇಸ್ ಅಂಕಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವಾಲಯವು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾಜಿ ಅಧ್ಯಕ್ಷರ ನೇತೃತ್ವದಲ್ಲಿ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಶನಿವಾರ ಈ ಬಗ್ಗೆ ಮಾಹಿತಿ ನೀಡಿದೆ. ಜೂನ್ 4 ರಂದು ವೈದ್ಯಕೀಯ / ದಂತವೈದ್ಯಕೀಯ ಪ್ರವೇಶ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸಲಾಯಿತು. ನಂತರ ಆಕಾಂಕ್ಷಿಗಳು ಪರೀಕ್ಷೆಯಲ್ಲಿ ಅಕ್ರಮಗಳು ಸೇರಿದಂತೆ … Continue reading ನೀಟ್ ಅಕ್ರಮ: 1,563 ಅಭ್ಯರ್ಥಿಗಳ ಫಲಿತಾಂಶ ಪರಾಮರ್ಶೆಗೆ 4 ಸದಸ್ಯರ ಸಮಿತಿ ರಚಿಸಿದ ಕೇಂದ್ರ