Shocking news:‌ ತಂದೆ ಕೈಯಿಂದ ಜಾರಿಬಿದ್ದ ಮಗುವನ್ನು ಕಟ್ಟಡದ ಮೇಲ್ಛಾವಣಿಯಿಂದ ಎಸೆದ ಕೋತಿ: 4 ತಿಂಗಳ ಕಂದಮ್ಮ ಸಾವು

ಬರೇಲಿ( ಉತ್ತರ ಪ್ರದೇಶ): ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ಕೋತಿಯೊಂದು ಮೂರು ಅಂತಸ್ತಿನ ಮನೆಯ ಮೇಲ್ಛಾವಣಿಯಿಂದ ನಾಲ್ಕು ತಿಂಗಳ ಗಂಡು ಮಗುವನ್ನು ಕೆಳಗೆ ಎಸೆದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ ಕುರಿತು ವರದಿಯಾಗಿದ್ದು, ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ. ಏನಿದು ಘಟನೆ? ವರದಿಯ ಪ್ರಕಾರ, ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಅವರು ಶುಕ್ರವಾರ ಸಂಜೆ ತಮ್ಮ ನಾಲ್ಕು … Continue reading Shocking news:‌ ತಂದೆ ಕೈಯಿಂದ ಜಾರಿಬಿದ್ದ ಮಗುವನ್ನು ಕಟ್ಟಡದ ಮೇಲ್ಛಾವಣಿಯಿಂದ ಎಸೆದ ಕೋತಿ: 4 ತಿಂಗಳ ಕಂದಮ್ಮ ಸಾವು